ಪ್ರೆಸ್ಟೀಜ್‌ನಿಂದ ನ್ಯೂಟ್ರಿ-ಮಿಕ್ಸ್‌ 2.0 ಮಿಕ್ಸ್ ರ್ ಗ್ರೈಂಡರ್‌ ಪರಿಚಯ‌

ಆಧುನಿಕ ಅಡುಗೆಮನೆಗೆ ಸೂಕ್ತ, ಆಕರ್ಷಕವಾಗಿ ವಿನ್ಯಾಸ

Team Udayavani, Jul 18, 2024, 12:19 PM IST

ಪ್ರೆಸ್ಟೀಜ್‌ನಿಂದ ನ್ಯೂಟ್ರಿ-ಮಿಕ್ಸ್‌ 2.0 ಮಿಕ್ಸ್ ರ್ ಗ್ರೈಂಡರ್‌ ಪರಿಚಯ‌

ಬೆಂಗಳೂರು: ದೇಶದಲ್ಲಿ ಅಡುಗೆಮನೆ ಅಪ್ಲೈಯನ್ಸ್‌ ಉದ್ದಿಮೆಯಲ್ಲಿ ಮುಂಚೂಣಿಯಲ್ಲಿರುವ ಟಿಟಿಕೆ ಪ್ರೆಸ್ಟೀಜ್‌ ಸಂಸ್ಥೆಯು ನೂತನವಾದ ಪ್ರೆಸ್ಟೀಜ್‌ ನ್ಯೂಟ್ರಿ -ಮಿಕ್ಸ್‌ 2.0; ಮಿಕ್ಸರ್‌ ಗ್ರೈಂಡರ್‌ನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಇದನ್ನು ಮಿಶ್ರಣ ಮಾಡುವುದಕ್ಕೆ, ರುಬ್ಬುವುದಕ್ಕೆ, ಹಣ್ಣಿನ ರಸ ತೆಗೆಯುವ ಅಗತ್ಯಗಳಿಗಾಗಿ ವಿನ್ಯಾಸಗೊಳಿಸಲಾಗಿದ್ದು,
ಇಂದಿನ ಆಧುನಿಕ ಅಡುಗೆಮನೆಗೆ ಸೂಕ್ತವಾಗಿ ಸ್ಥಳ ಉಳಿತಾಯ ಮಾಡುವುದಕ್ಕಾಗಿ ಚಿಕ್ಕದಾಗಿ ವಿನ್ಯಾಸಗೊಳಿಸಲಾಗಿದೆ. ಅಷ್ಟೇ
ಅಲ್ಲದೇ ಇದರ ಪ್ರತಿಯೊಂದು ಜಾರ್‌ಗಳು ಬಹುಪಯೋಗಿಯಾಗಿದ್ದು ಕಡಿಮೆ ಅವಧಿಯಲ್ಲಿ ಮಿಶ್ರಣ ಮಾಡುತ್ತದೆ.

ಈ ಮಿಕ್ಸರ್‌ ಗ್ರೈಂಡರ್‌ 2 ವಿಶಿಷ್ಟವಾದ ಜಾರ್‌ಬೇಸ್‌ಗಳನ್ನು ಹೊಂದಿದ್ದು ಪ್ರತಿ ಯೊಂದರಲ್ಲಿ ಒಣ ರುಬ್ಬುವಿಕೆ ಮತ್ತು ಮಿಶ್ರಣಕ್ಕಾಗಿ ಸೂಕ್ತವಾಗುವ ವಿವಿಧ ಬ್ಲೇಡ್‌ಗಳು ಇವೆ. ಸ್ಟೇನ್‌ಲೆಸ್‌ ಸ್ಟೀಲ್‌ ಜಾರ್‌ ಬೇಸ್‌ ಪ್ಲೇಟ್‌ಗಳನ್ನೂ ಇದು ಹೊಂದಿವೆ. ಆಹಾರ ಪದಾರ್ಥ ಚೆಲ್ಲದಂತೆ ಭದ್ರವಾಗಿರಿಸಲು ಹೆಚ್ಚುವರಿ ಮುಚ್ಚಳಗಳನ್ನು ಕೊಡಲಾಗಿದೆ.

ಪ್ರೆಸ್ಟೀಜ್‌ ನ್ಯೂಟ್ರಿ-ಮಿಕ್ಸ್‌ 2.0 ಇದರ ಬೆಲೆ 3,445 ರೂ. ಆಗಿದ್ದು ಸದ್ಯ 2410 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ
ಒಂದು ವರ್ಷದವರೆಗಿನ ವಾರಂಟಿಯನ್ನು ನೀಡಲಾಗುತ್ತಿದ್ದು ಎಲ್ಲ ರೀಟೇಲ್‌ ಮಳಿಗೆ ಮತ್ತು ಆನ್‌ಲೈನ್‌ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.