Shiradi Ghat ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ
ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರರಿಗೆ ಬದಲಿ ವ್ಯವಸ್ಥೆಗೆ ಸೂಚನೆ
Team Udayavani, Jul 18, 2024, 2:47 PM IST
ಬಂಟ್ವಾಳ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನದವರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಈ ಹಿನ್ನಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.