Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ


Team Udayavani, Jul 18, 2024, 3:28 PM IST

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್‌(Darshan) ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ನಟ ದರ್ಶನ್‌, ಪವಿತ್ರಾ ಗೌಡ (Pavitra Gowda) ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್‌ ಅವರು ಗುರುವಾರ(ಜು.18ರಂದು) ಆದೇಶ ನೀಡಿದ್ದಾರೆ.

ಆ ಮೂಲಕ ದರ್ಶನ್‌ & ಗ್ಯಾಂಗ್‌ ಆಗಸ್ಟ್‌ 1ರವರೆಗೆ ಮತ್ತೆ ಜೈಲಿನಲ್ಲಿ ದಿನ ಕಳೆಯಲಿದ್ದಾರೆ. ದರ್ಶನ್‌, ಪವಿತ್ರಾ ಗೌ ಡ ಸೇರಿ 17 ಮಂದಿಯನ್ನು ಗುರುವಾರ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇನ್ನು ದರ್ಶನ್‌ ಅವರಿಗೆ ಜೈಲೂಟ ಸೇವಿಸಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ತಮಗೆ ಮನೆಯೂಟ ಬೇಕು. ಮಲಗಲು ಹಾಸಿಗೆ ಬೇಕು, ಓದಲು ಪುಸ್ತಕಗಳನ್ನು ನೀಡಬೇಕೆಂದು ಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಶುಕ್ರವಾರ (ಜು.19ಕ್ಕೆ) ಅಂದರೆ ನಾಳೆಗೆ ಮುಂದೂಡಿದೆ.

ಸದ್ಯಕ್ಕೆ ಬೇಲ್‌ ಕಷ್ಟವೆಂದಿದ್ದ ಕುಟುಂಬಸ್ಥರು: ಇತ್ತೀಚೆಗೆ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್‌ ಅವರು ಭೇಟಿ ಆಗಿದ್ದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ದರ್ಶನ್‌ ಜತೆ ಮಾತನಾಡಿದ ಪತ್ನಿ ಮತ್ತು ಸಹೋದರ ಜಾಮೀನು ವಿಚಾರ ಚರ್ಚಿಸಿದ್ದರು. ಈ ವೇಳೆ ಸದ್ಯಕ್ಕೆ ಜಾಮೀನು ಸಿಗುವುದು ಕಷ್ಟ. ಸ್ವಲ್ಪ ದಿನಗಳ ಕಾಲ ಸಮಾಧಾನದಿಂದ ಇರುವಂತೆ ದರ್ಶನ್‌ಗೆ ಸಲಹೆ ನೀಡಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಜೈಲು ಸೇರಿ 25 ದಿನಗಳೇ ಕಳೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಇದು ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ತಂದಿಟ್ಟಿದೆ.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

simha roopini Kannada movie

Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’

Abhimanyu Kashinath starrer Ellige Payana Yavudo Daari movie teaser

Abhimanyu Kashinath: ʼಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್‌ ಬಂತು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.