Hill collapse; ಶಿರಾಡಿ ಘಾಟ್ ನಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ

ಚಾರ್ಮಾಡಿ ಘಾಟ್ ನಲ್ಲಿ ಭಾರೀ ಸಂಚಾರ ದಟ್ಟಣೆ ಸಾಧ್ಯತೆ

Team Udayavani, Jul 18, 2024, 9:10 PM IST

1-sss

ಹಾಸನ: ಭೂ ಕುಸಿತದ ಪರಿಣಾಮ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಗುರುವಾರ ಸಂಜೆಯಿಂದಲೇ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಸಿ.  ಆದೇಶ ಹೊರಡಿಸಿದ್ದಾರೆ.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನದವರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ‌ ಬರುವ ವಾಹನ ಸವಾರರಿಗೆ ಗುರುವಾರ ಬೆಳಗ್ಗಿನಿಂದಲೇ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನ ದೊಡ್ಡತಪ್ಪಲು ಎಂಬಲ್ಲಿ  ಗುರುವಾರ (ಜು.18) ನಸುಕಿನ ಜಾವ 2.30ರ ಸಮಯಕ್ಕೆ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿತ್ತು. ಅದೃಷ್ಟವಶಾತ್‌ ಚಾಲಕ ಅಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: Hill Collapse ಭೀತಿ: ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು ಯಾವುದೇ ರೀತಿಯಲ್ಲಿ ಅವಘಡ ನಡೆಯದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.

ಮೈಸೂರು, ಬೆಂಗಳೂರಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.