J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ
Team Udayavani, Jul 19, 2024, 12:28 AM IST
ಹೊಸದಿಲ್ಲಿ: ಜಮ್ಮುವಿನಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಸಭೆ ನಡೆಸಿ ಚರ್ಚಿಸಿದರು. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣ ಸಚಿವ ರಾಜನಾಥ್ ಸಿಂಗ್ ಕೂಡ ಭಾಗಿಯಾಗಿದ್ದರು.
ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಉಗ್ರರ ಜತೆಗಿನ ಗುಂಡಿನ ಚಕಮಕಿ ನಡೆಯುವ ಕೆಲವು ಗಂಟೆ ಮುಂಚೆ ಈ ಸಭೆ ನಡೆಯಿತು. ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎಂಬ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲವಾದರೂ, ಉಗ್ರ ಚಟುವಟಿಕೆ ನಿಗ್ರಹಕ್ಕಾಗಿ ಜಮ್ಮು ವಿಭಾಗದಲ್ಲಿ ಹೆಚ್ಚಿನ ಸೇನೆ ನಿಯೋಜನೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.