Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
Team Udayavani, Jul 19, 2024, 9:01 AM IST
ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಣಬಳ್ಳಾರಿ ಬಳಿಯ ರಾ.ಹೆ 50 ರಲ್ಲಿ ನಡೆದಿದೆ.
ರಾಮಣ್ಣ(55) ಮೃತಪಟ್ಟ ಎಎಸ್ಐ.
ಮುನಿರಾಬಾದ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಣ್ಣ ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕಳೆದ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಎಎಸ್ಐ ಸಾವನ್ನಪ್ಪಿದ್ದು, ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.