Landslides: ಹಲವೆಡೆ ಭೂ ಕುಸಿತ: ರಸ್ತೆ ಸಂಚಾರ ಸ್ಥಗಿತ

ಪ್ರಯಾಣಿಕರು ಈ ಬಗ್ಗೆ ಗಮನ ವಹಿಸಿ ಪ್ರಯಾಣಿಸಿ

Team Udayavani, Jul 19, 2024, 3:33 PM IST

12-land-slide

ಶಿರಸಿ: ರಾಗಿಹೊಸಳ್ಳಿ ಗುಡ್ಡ‌ಕುಸಿದು ರಾಷ್ಟ್ರಿಯ ಹೆದ್ದಾರಿ 766ಇ ಶಿರಸಿ‌ ಕುಮಟಾ ಸಂಪರ್ಕ ಕಡಿತವಾಗಿದ್ದು, ಜು.19ರ ಶುಕ್ರವಾರ ಕೂಡ ಮತ್ತೆ ಧರೆ ಕುಸಿದಿದೆ.

ಈ ಗುಡ್ಡ ಮಾತ್ರವಲ್ಲದೆ ಇಲ್ಲಿಯ ಮೊಸಳೆಗುಂಡಿ, ಚಿಕ್ಕಡಿ ಹಾಗೂ ಬಂಡಲದವರೆಗಿನ ಸ್ಥಿತಿ ಹಾಗೇ ಇದೆ. ರಸ್ತೆಪಕ್ಕದ ಧರೆ‌ ಕುಸಿದು ರಸ್ತೆಗೆ ಬೀಳುತ್ತಿದೆ. ಮರಗಳೂ ರಸ್ತೆ ‌ಮೇಲೆ‌ ಬೀಳುತ್ತಿವೆ. ಸಮೀಪದ ಊರುಗಳಿಗೆ ತೆರಳುವವರೂ ಆತಂಕದಲ್ಲೇ ತೆರಳುವಂತಾಗಿದೆ.

ಯಾವ ಕ್ಷಣದಲ್ಲಿ ಎಲ್ಲಿ ಮರ ಬೀಳತ್ತೆ, ಭೂ ಕುಸಿತ ಆಗುತ್ತೆ ಎಂದು ಗೊತ್ತಾಗದ ಸ್ಥಿತಿ ಉಂಟಾಗಿದೆ.

ರಾಗಿಹೊಸಳ್ಳಿ ಬಳಿ ಜು.15ರ ಸೋಮವಾರ ರಾತ್ರಿ ಕುಸಿದ ಗುಡ್ಡದಿಂದ ಈವರೆಗೂ ಕುಮಟಾ‌ ಶಿರಸಿ ಸಂಪರ್ಕ ಸಂಪೂರ್ಣ ಕಡಿದು ಹೋಗಿದೆ.

ಕುಮಟಾ: ಕುಮಟಾ- ಸಿದ್ದಾಪುರ ರಸ್ಥೆಯ ಸಂತೆಗುಳುಯ ಉಳ್ಳೂರುಮಠ ಕ್ರಾಸ್ ನಲ್ಲಿ ಒಂದು ಎಕರೆ ಪ್ರದೇಶಕ್ಕೂ ಮೀರಿದ ಭೂ ಕೂಸಿತ ಉಂಟಾಗಿ ರಸ್ತೆ ಸಂಚಾರ ಸ್ಥಗಿತಗೊಡಿದೆ.

ಸ್ಥಳೀಯಲ್ಲಿ ಆತಂಕ ಹೆಚ್ಚಾಗಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ.

ಹೊನ್ನಾವರ: ಶರಾವತಿಯ ನದಿಯ ಮಾಗೋಡ ಗ್ರಾಮದ ಬೀರನಗೋಡ ಬಳಿ ಜನ ಹಾಗೂ ಶಾಲಾ ಮಕ್ಕಳು ಓಡಾಡುವ ರಸ್ತೆಯಲ್ಲಿ ಜು.19ರ ಶುಕ್ರವಾರ ಭಾರೀ ಭೂಕುಸಿತ ಉಂಟಾಗಿದೆ. ಶಾಲೆ ರಜೆಯಾಗಿದ್ದರಿಂದ ಹಾಗೂ ಮಧ್ಯಾಹ್ನ ಸಮಯವಾದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.