Missing Case ಕಿನ್ನಿಕಂಬಳ: ಮಹಿಳೆ ನಾಪತ್ತೆ
Team Udayavani, Jul 20, 2024, 12:25 AM IST
ಕೈಕಂಬ: ಇಲ್ಲಿನ ಮೂಡು ಪೆರಾರ ಗ್ರಾಮದ ಕಿನ್ನಿಕಂಬಳ ಜುಮ್ಮಾ ಮಸೀದಿ ಬಳಿಯ ನಿವಾಸಿ ಉಸ್ಮಾನ್ ಅವರ ಪತ್ನಿ ಫಾತಿಮಾ ಜೊಹರಾ (43) ನಾಪತ್ತೆಯಾದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 25ರಂದು ಬೆಳಗ್ಗೆ 11ಕ್ಕೆ ಆಧಾರ್ ಕಾರ್ಡ್ ಸರಿ ಮಾಡಿಸಿಕೊಂಡು ಬರುವುದಾಗಿ ಮಕ್ಕಳಲ್ಲಿ ಹೇಳಿ ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಸಂಬಂಧಿಕರ ಮನೆಯಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ . ಅವರ ಪತ್ತೆಗಾಗಿ ಪತಿ ಉಸ್ಮಾನ್ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ, ಕನ್ನಡ,, ತುಳು, ಹಿಂದಿ, ಬ್ಯಾರಿ ಭಾಷೆ ಮಾತನಾಡ ಬಲ್ಲವರಾಗಿದ್ದು ಬುರ್ಖಾ ಧರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.