Pakistan; ಒಸಾಮಾ ಬಿನ್ಲಾಡೆನ್ ಆಪ್ತ ಅಮೀನ್ ಉಲ್ ಹಖ್ ಸೆರೆ
Team Udayavani, Jul 20, 2024, 12:24 AM IST
ಇಸ್ಲಾಮಾಬಾದ್: ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ನ ಆಪ್ತ ಎನಿಸಿಕೊಂಡ ಅಲ್-ಕಾಯಿದಾ ನಾಯಕ ಅಮೀನ್ ಉಲ್ ಹಖ್ನನ್ನು ಪಾಕಿಸ್ಥಾನದ ಭಯೋತ್ಪಾದಕ ನಿಗ್ರಹ ಅಧಿ ಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಪಾಕಿಸ್ಥಾನದ ಪಂಜಾಬ್ ಪ್ರಾಂತದಲ್ಲಿ ಹಲವು ಕುಕೃತ್ಯಗಳನ್ನು ಯೋಜಿಸಿದ ಆರೋಪ ದಲ್ಲಿ ಭಯೋತ್ಪಾದನ ನಿಗ್ರಹ ಇಲಾಖೆಯು ಈತನ ವಿರುದ್ಧ ಪ್ರಕರಣ ದಾಖಲಿಸಿತ್ತು. ವಿಶ್ವಸಂಸ್ಥೆಯು ಪಟ್ಟಿ ಮಾಡಿರುವ ಉಗ್ರರಲ್ಲಿ ಈತನೂ ಒಬ್ಬ. ಗುಪ್ತಚರ ಸಂಸ್ಥೆಯ ಸಹಯೋಗ ದೊಂದಿಗೆ ಇಲಾಖೆಯು ಕಾರ್ಯಾಚರಣೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.