Supreme Court; ಬಿಲ್ಕಿಸ್ ಬಾನೋ ಅಪರಾಧಿಗಳ ಅರ್ಜಿ ನಿರಾಕರಣೆ
Team Udayavani, Jul 20, 2024, 12:31 AM IST
ಹೊಸದಿಲ್ಲಿ: ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳ ಬಿಡುಗಡೆ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್ನ ಜ.8ರ ಆದೇಶವನ್ನು ಪ್ರಶ್ನಿಸಿದ್ದ ಇಬ್ಬರು ಅಪರಾಧಿಗಳ ಅರ್ಜಿ ಯನ್ನು ಸುಪ್ರೀಂ ವಿಚಾರಣೆ ನಡೆಸಲು ನಿರಾಕ ರಿಸಿದೆ. 2002ರಲ್ಲಿ ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 2022ರಲ್ಲಿ ಗುಜರಾತ್ ಸರ್ಕಾರ ಅಪ ರಾಧಿ ಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.