Largest minority community; ಪಾಕಿಸ್ಥಾನದಲ್ಲಿ ಹಿಂದೂಗಳ ಸಂಖ್ಯೆ ಏರಿಕೆ!


Team Udayavani, Jul 20, 2024, 6:58 AM IST

1-ggg

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಹಿಂದೂ ಗಳ ಸಂಖ್ಯೆ 38 ಲಕ್ಷಕ್ಕೆ ಏರಿಕೆ ಯಾಗಿದೆ. ಈ ಮೂಲಕ ಮುಸ್ಲಿಂ ರಾಷ್ಟ್ರ ವೊಂದರಲ್ಲಿ ಹಿಂದೂಗಳು ಅತೀದೊಡ್ಡ ಅಲ್ಪಸಂಖ್ಯಾಕ ಸಮುದಾಯ ಎನಿಸಿಕೊಂಡಿದೆ.

ಪಾಕಿಸ್ಥಾನ ಸಾಂಖ್ಯಿಕ ಬ್ಯೂರೋ ಈ ವರದಿ ಬಿಡುಗಡೆ ಮಾಡಿದ್ದು, 2017 ರಲ್ಲಿ 35 ಲಕ್ಷ ಇದ್ದ ಹಿಂದುಗಳ ಸಂಖ್ಯೆ 38 ಲಕ್ಷಕ್ಕೆ ಏರಿಕೆಯಾಗಿದೆ ಎಂದಿದೆ. ಅಲ್ಲದೇ ಮುಸ್ಲಿಮ್‌ ಜನಸಂಖ್ಯೆ ಶೇ. 96. 47ರಿಂದ ಶೇ.96.35ಕ್ಕೆ ಕುಸಿತಾವಾಗಿದೆ. ಪಾಕ್‌ನಲ್ಲಿ ಹಿಂದೂಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂಬ ಆರೋಪದ ಬೆನ್ನಲ್ಲಿಯೇ ಈ ವರದಿ ಬಿಡುಗಡೆ ಯಾಗಿದೆ.

ಹಿಂದೂಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದರೂ ಒಟ್ಟಾರೆ ಜನಸಂಖ್ಯೆ ಯಲ್ಲಿ ಹಿಂದೂಗಳ ಪ್ರಮಾಣ ಶೇ.1.73ರಿಂದ ಶೇ.1.61ಕ್ಕೆ ಕುಸಿತ ಕಂಡಿದೆ. ಇದಲ್ಲದೆ, ಕ್ರೈಸ್ತರ ಸಂಖ್ಯೆಯೂ ಏರಿಕೆ ಕಂಡಿದ್ದು, 26 ಲಕ್ಷ ದಿಂದ 33 ಲಕ್ಷ ಆಗಿದೆ. ಅದೇ ರೀತಿ ಒಟ್ಟಾರೆ ಜನಸಂಖ್ಯೆ ಯಲ್ಲೂ ಕ್ರೈಸ್ತರ ಪ್ರಮಾಣ ಏರಿಕೆಯಾ ಗಿದ್ದು, ಶೇ.1.27 ರಿಂದ ಶೇ.1.37ರಷ್ಟಕ್ಕೆ ಏರಿಕೆ ಕಂಡಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.