Panambur ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೋ ಚಿತ್ರೀಕರಣ: ಯುವಕನಿಗೆ ಧರ್ಮದೇಟು
Team Udayavani, Jul 20, 2024, 7:20 AM IST
ಪಣಂಬೂರು: ಮಂಗಳೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ. ಈತ ಮಾದಕ ದ್ರವ್ಯ ವ್ಯವಸನಿಯೂ ಆಗಿದ್ದ ಎನ್ನಲಾಗಿದೆ. ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.