Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

ಪ್ರತಿಭಟನೆ ಶುಕ್ರವಾರ (ಜುಲೈ 19) ತೀವ್ರ ಸ್ವರೂಪ ಪಡೆದುಕೊಂಡಿತ್ತು..

Team Udayavani, Jul 20, 2024, 11:25 AM IST

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

ಢಾಕಾ: ಮೀಸಲಾತಿ ವಿಚಾರದ ಹಿಂಸಾಚಾರದಲ್ಲಿ ನಲುಗಿ ಹೋಗಿರುವ ಬಾಂಗ್ಲಾದೇಶದಲ್ಲಿ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಘೋಷಿಸಿದ್ದಾರೆ.

ಸರ್ಕಾರಿ ಉದ್ಯೋಗಿದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶುಕ್ರವಾರ (ಜುಲೈ 19) ತೀವ್ರ ಸ್ವರೂಪ ಪಡೆದುಕೊಂಡು, ಹಿಂಸಾಚಾರ ನಡೆದಿತ್ತು.

ವರದಿಯ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದು, 1,500ಕ್ಕೂ ಅಧಿಕ ಜನರು ಗಾಯಗೊಂಡಿರುವುದಾಗಿ ತಿಳಿಸಿದೆ. ಹಿಂಸಾಚಾರದಿಂದಾಗಿ 125 ವಿದ್ಯಾರ್ಥಿಗಳು ಸೇರಿದಂತೆ 245 ಭಾರತೀಯರು ಭಾರತಕ್ಕೆ ಮರಳಿರುವುದಾಗಿ ವರದಿ ವಿವರಿಸಿದೆ.

30ರಷ್ಟು ಮೀಸಲು ನೀಡುವ ನೀತಿಯನ್ನು ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಪ್ರಧಾನಿ ಶೇಖ್‌ ಹಸೀನಾ ತಿಳಿಸಿದ್ದಾರೆ.

ಶುಕ್ರವಾರ ಪ್ರತಿಭಟನಾಕಾರರು ನ್ಯಾಷನಲ್‌ ಟೆಲಿವಿಷನ್‌ ಬ್ರಾಡ್‌ ಕಾಸ್ಟರ್‌ ಕಚೇರಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಬಾರ್ಡರ್‌ ಗಾರ್ಡ್ ಅಧಿಕಾರಿಗಳು ಗುಂಡಿನ ದಾಳಿ ನಡೆಸಿರುವುದಾಗಿ ಅಸೋಸಿಯೇಟೆಡ್‌ ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ:Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.