Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ
Team Udayavani, Jul 20, 2024, 2:36 PM IST
ಚಿಕ್ಕಮಗಳೂರು: ಕಾಫಿನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದೆ ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬರ ಕಣ್ಣೆದುರೇ ನಿರುಪಾಲಾಗಿರುವ ಘಟನೆ ಕಳಸ ತಾಲೂಕಿನ ಮಾವಿನಹೊಲದಲ್ಲಿ ಶನಿವಾರ ನಡೆದಿದೆ.
ಕಳಸ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಈ ನಡುವೆ ಇಲ್ಲೋರ್ವ ವ್ಯಕ್ತಿ ತನ್ನ ಮೊಬೈಲ್ ನಿಂದ ಉಕ್ಕಿ ಹರಿಯುತ್ತಿರುವ ನದಿಯ ವಿಡಿಯೋ ಮಾಡುತ್ತಿರುವ ವೇಳೆ ಎಮ್ಮೆಯೊಂದು ಹಳ್ಳ ದಾಟಲು ಯತ್ನಿಸಿದೆ ಈ ವೇಳೆ ಅಲ್ಲಿದ್ದ ವ್ಯತಿ ಎಮ್ಮೆಯನ್ನು ಹಳ್ಳ ದಾಟದಂತೆ ತಡೆಯಲು ಯತ್ನಿಸಬಹುದಿತ್ತು ಆದರೆ ಆತ ವಿಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿದ್ದ ಅತ್ತ ಎಮ್ಮೆ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ವ್ಯಕ್ತಿಯ ಕಣ್ಣೆದುರೇ ನೀರುಪಾಲಾಗಿದೆ, ಈ ದೃಶ್ಯ ಆತನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಒಂದು ವೇಳೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಸಮಯ ಪ್ರಜ್ಞೆ ಮೆರೆಯುತ್ತಿದ್ದರೆ ಎಮ್ಮೆಯ ಜೀವ ಉಳಿಯುತ್ತಿತ್ತು.
ಇದನ್ನೂ ಓದಿ: Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.