Kapu: ಬೈಕ್ -ಕಾರು ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಮೃತ್ಯು
Team Udayavani, Jul 20, 2024, 5:31 PM IST
ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ -ಕಾರು ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ.
ಮೃತಪಟ್ಟ ಬೈಕ್ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.