Ragini Prajwal; ಶ್ಯಾನುಭೋಗರ ಮಗಳು ತೆರೆಗೆ ಸಿದ್ದ

Team Udayavani, Jul 20, 2024, 6:43 PM IST

Ragini Prajwal; ಶ್ಯಾನುಭೋಗರ ಮಗಳು ತೆರೆಗೆ ಸಿದ್ದ

ನಟ ಪ್ರಜ್ವಲ್‌ ದೇವರಾಜ್‌ ಪತ್ನಿ ರಾಗಿಣಿ ಪ್ರಜ್ವಲ್‌ ಈಗ ಶ್ಯಾನುಭೋಗರ ಮಗಳಾಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಸೆನ್ಸಾರ್‌ ಪಾಸಾಗಿದ್ದು, ಈ ಸಿನಿಮಾದಲ್ಲಿ ರಾಗಿಣಿ ಸ್ವತಂತ್ರ ಪೂರ್ವದಲ್ಲಿ ಬರುವ ಬ್ರಿಟಿಷರ ವಿರುದ್ದ ಹೋರಾಡುವ ಶ್ಯಾನುಭೋಗರ ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶ್ಯಾನುಭೋಗರ ಮಗಳು’ ಸಿನಿಮಾ ಸುಮಾರು 17-18ನೇ ಶತಮಾನದ ಕಥಾಹಂದರ ಹೊಂದಿದ್ದು, “ಭುವನ್‌ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ, ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಈ ಕಾದಂಬರಿ ಆಧಾರಿತ ಸಿನಿಮಾಕ್ಕೆ ಆ್ಯಕ್ಷನ್‌ -ಕಟ್‌ ಹೇಳುತ್ತಿದ್ದಾರೆ.

ಇದೊಂದು ಸ್ವತಂತ್ರ್ಯ ಪೂರ್ವದ ಕಥಾಹಂದರ ಹೊಂದಿರುವ ಸಿನಿಮಾ. ಬ್ರಿಟೀಷರ ಕಾಲದಲ್ಲಿ ಶ್ಯಾನುಭೋಗರ ಮಗಳೊಬ್ಬಳು ಮದುವೆಯಾದ ಬಳಿಕ, ಬದಲಾದ ಸನ್ನಿವೇಶದಲ್ಲಿ ಬ್ರಿಟೀಷರ ವಿರುದ್ದ ಹೋರಾಡುವಂಥ ಕಥೆ ಸಿನಿಮಾದಲ್ಲಿದೆ ಎನ್ನುತ್ತಾರೆ ಕೋಡ್ಲು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.