Rakshit Shetty: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ; ನ‌ಟ ರಕ್ಷಿತ್‌ ಶೆಟ್ಟಿಗೆ ಬಂಧನ ಭೀತಿ!

Team Udayavani, Jul 20, 2024, 9:16 PM IST

Rakshit Shetty: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ; ನ‌ಟ ರಕ್ಷಿತ್‌ ಶೆಟ್ಟಿಗೆ ಬಂಧನ ಭೀತಿ!

ಬೆಂಗಳೂರು: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಸ್ಯಾಂಡಲ್‌ವುಡ್‌ ಖ್ಯಾತ ನಟ ಹಾಗೂ ನಿರ್ದೇಶಕ ರಕ್ಷಿತ್‌ ಶೆಟ್ಟಿ ಜಾಮೀನಿಗಾಗಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ರಕ್ಷಿತ್‌ ಶೆಟ್ಟಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಕಾಪಿ ರೈಟ್ಸ್‌ ಉಲ್ಲಂಘನೆ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ನಿರೀಕ್ಷಣಾ ಜಾಮೀನಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಸಿಸಿಎಚ್‌ 61ನೇ ನ್ಯಾಯಾಲಯವು ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿದೆ. ರಕ್ಷಿತ್‌ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರು ಕಾಲವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.

ರಕ್ಷಿತ್‌ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ ನಿರ್ಮಿಸಿರುವ ರಕ್ಷಿತ್‌ ಶೆಟ್ಟಿ ನಟನೆಯ ಬ್ಯಾಚುಲರ್ಸ್‌ ಪಾರ್ಟಿ ಸಿನಿಮಾಗಾಗಿ “ನ್ಯಾಯ ಎಲ್ಲಿದೆ’ ಹಾಡಿನ ಕಾಪಿ ರೈಟ್ಸ್‌ ಉಲ್ಲಂ ಸಿ ಅನಧಿಕೃತವಾಗಿ ಬಳಸಿರುವ ಆರೋಪ ಕೇಳಿ ಬಂದಿತ್ತು. ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ “ನ್ಯಾಯ ಎಲ್ಲಿದೆ’, ಒಮ್ಮೆ ನಿನ್ನನ್ನು’ ಹಾಡುಗಳನ್ನು ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಬಳಸಿದ್ದಾರೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ಸಂಸ್ಥೆಯ ನವೀನ್‌ ಕುಮಾರ್‌ ದೂರು ನೀಡಿದು, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ರಕ್ಷಿತ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.