Dengue fever: ಡೆಂಘೀಗೆ ಬಾಲಕರು ಬಲಿ?
Team Udayavani, Jul 20, 2024, 9:24 PM IST
ಸಾಗರ/ಹಾಸನ: ಶಂಕಿತ ಡೆಂಘೀಯಿಂದ ಇಲ್ಲಿನ ಜನ್ನತ್ ನಗರದ ಆರು ವರ್ಷದ ಬಾಲಕ ಶನಿವಾರ ಬಲಿಯಾಗಿದ್ದಾನೆ.
ಕಳೆದ ಐದು ದಿನಗಳಿಂದ ಮಹ್ಮದ್ ನಯಾನ್ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿದ್ದರು. ಶುಕ್ರವಾರ ತೀವ್ರ ಜ್ವರ ಮತ್ತು ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜ್ವರ, ವಾಂತಿ ಜೊತೆಗೆ ರಕ್ತದೊತ್ತಡ ಒಮ್ಮೆಲೆ ಕಡಿಮೆಯಾಗಿದ್ದರಿಂದ ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಶಂಕಿತ ಡೆಂಘೀ ಜ್ವರಕ್ಕೆ ಮತ್ತೂಬ್ಬ ಬಾಲಕನ್ನೊಬ್ಬ ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.
ನಂದಿನಿ-ಸೋಮಶೇಖರ್ ದಂಪತಿ ಪುತ್ರ ಚಿರಂತ್ಗೌಡ (6) ಮೃತ ಬಾಲಕ. ಒಟ್ಟಾರೆ ಇದುವರೆಗೆ ಜಿಲ್ಲೆಯಲ್ಲಿ ಡೆಂಘೀಗೆ 9 ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ, ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.