Hubli; ನಾಲ್ಕು ಗ್ಯಾರೇಜ್‌ ಗಳಲ್ಲಿ ಕಬ್ಬಿಣ ಕದ್ದಿದ್ದ ಮೂವರ ಬಂಧನ

Team Udayavani, Jul 21, 2024, 12:28 PM IST

Hubli; ನಾಲ್ಕು ಗ್ಯಾರೇಜ್‌ ಗಳಲ್ಲಿ ಕಬ್ಬಿಣ ಕದ್ದಿದ್ದ ಮೂವರ ಬಂಧನ

ಹುಬ್ಬಳ್ಳಿ: ತಾಲೂಕಿನ ತಾರಿಹಾಳ ಗ್ರಾಮದ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ನಾಲ್ಕು ಕೈಗಾರಿಕಾ ಗ್ಯಾರೇಜ್‌ ಗಳಲ್ಲಿ ಕಬ್ಬಿಣದ ಸಾಮಗ್ರಿ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಕದ್ದಿದ್ದ ಮೂವರನ್ನು ಬಂಧಿಸಿರುವ ಪೊಲೀಸರು, ಗೂಡ್ಸ್ ವಾಹನ ಸೇರಿದಂತೆ 4.39 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆ ನಡೆದ 48 ಗಂಟೆಗಳಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ‌. ಇಲ್ಲಿನ ಉಣಕಲ್ಲನ ಕರಿಯಪ್ಪ ತಳವಾರ, ಸುನೀಲ ಕಟ್ಟಿಮನಿ, ಸಂಗಮೇಶ ಬಬಲೇಶ್ವರ ಬಂಧಿತರಾದವರು.

ಇವರು ಗುರುವಾರ ತಡರಾತ್ರಿ ತಾರಿಹಾಳದ ನಾಲ್ಕು ಕೈಗಾರಿಕಾ ಗ್ಯಾರೇಜ್‌ ಗಳಲ್ಲಿ ಅಂದಾಜು 1.39 ಲಕ್ಷ ರೂ. ಮೌಲ್ಯದ ಕಬ್ಬಿಣದ ಸಾಮಾನುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚನ್ನಣ್ಣವರ ನೇತೃತ್ವದಲ್ಲಿ ಪಿಎಸ್ಐಗಳಾದ ವಿ.ಎಸ್. ಬೆಳಗಾಂವಕರ, ಸಚಿನ ಆಲಮೇಲಕರ ಹಾಗೂ ಸಿಬ್ಬಂದಿಗಳ ತಂಡವು ಮೂವರನ್ನು ಶನಿವಾರ ಬಂಧಿಸಿ, ಅವರಿಂದ ಕಳ್ಳತನ ಮಾಡಿದ್ದ ವಸ್ತುಗಳು ಹಾಗೂ ಇದಕ್ಕಾಗಿ ಬಳಸಿದ್ದ ಗೂಡ್ಸ್ ವಾಹನ ವಶಪಡಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.