Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು
Team Udayavani, Jul 21, 2024, 12:50 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು 1 ಲಕ್ಷ 12 ಸಾವಿರ ಕ್ಯುಸೆಕ್ ನಷ್ಟಿದ್ದು ಈ ಹಿನ್ನೆಲೆ ಯಾವ ಕ್ಷಣದಲ್ಲಾದರೂ ನದಿಗೆ ನೀರು ಹರಿ ಬಿಡಲಾಗುವುದು ಎಂದು ತುಂಗಭದ್ರಾ ಮಂಡಳಿ ಅಲರ್ಟ್ ಸಂದೇಶ ರವಾನಿಸಿದೆ.
ಜಲಾಶಯದಿಂದ 4000 ಕ್ಯುಸೆಕ್‌ನಿಂದ 6000 ಕ್ಯುಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುವುದು ಎಂದು ಜಲಾಶಯ ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
74.582 ಟಿಎಂಸಿ ನೀರು ಸಂಗ್ರಹವಾಗಿದೆ. 105.788 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯ ಒಳ ಹರಿವು ಒಂದು ಲಕ್ಷ ದಾಟಿರುವ ಹಿನ್ನೆಲೆ ಈಗ ನದಿಗೆ ನೀರು ಹರಿಸಲಾಗುವುದು ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.
ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ನದಿಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚಿಸಿದೆ.
ತುಂಗಭದ್ರಾ ಜಲಾಶಯ ರಾಜ್ಯದ ರಾಯಚೂರು, ಬಳ್ಳಾರಿ,, ಕೊಪ್ಪಳ, ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ನೀರು ಒದಗಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.