Basrur: ಇಂಡಿಯನ್ ಪೈಂಟೆಡ್ ಫ್ರಾಗ್ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ
Team Udayavani, Jul 22, 2024, 7:35 AM IST
ಕುಂದಾಪುರ: ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಬಸ್ರೂರಲ್ಲಿ ಪತ್ತೆಯಾಗಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್ (ವೈಜ್ಞಾನಿಕ ಹೆಸರು- ಉಪರೋಡಾನ್ ಟ್ಯಾಪ್ರೊಬಾನಿಕಸ್).
ಈ ಕಪ್ಪೆಯನ್ನು ಶ್ರೀಲಂಕಾ ಬುಲ್‌ಫ್ರಾಗ್ ಎಂಬುದಾಗಿಯೂ ಕರೆಯಲಾಗುತ್ತದೆ.ಮರದೊಳಗೆ ಇರುವ ಈ ಕಪ್ಪೆ ನಿಂತ ನೀರಲ್ಲಿ ಅಂದರೆ ಕೆರೆ, ಹಳ್ಳಗಳಲ್ಲಿ ಮೊಟ್ಟೆಗಳನ್ನು ಇಡುತ್ತದೆ.
ಕುಂದಾಪುರದಲ್ಲಿ ಕಂಡುಬಂದಿರುವ ಈ ಕಪ್ಪೆ ಈಗ ಎಲ್ಲರ ಆಕರ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.