First’ಊಮ್ಮನ್ ಚಾಂಡಿ ಸಾಮಾಜಿಕ ಸೇವಕ’ ಗರಿ ರಾಹುಲ್ ಗಾಂಧಿಗೆ
Team Udayavani, Jul 22, 2024, 12:34 AM IST
ತಿರುವನಂತಪುರ: ಕಾಂಗ್ರೆಸ್ ಹಿರಿಯ ಮುಖಂಡ, ಕೇರಳದ ಮಾಜಿ ಮುಖ್ಯಮಂತ್ರಿ ದಿ| ಊಮ್ಮನ್ ಚಾಂಡಿ ಅವರ ಸ್ಮರಣಾರ್ಥ ಪ್ರಸಕ್ತ ವರ್ಷದಿಂದ “ಊಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ’ ನೀಡಲಾ ಗುತ್ತಿದ್ದು, ಚೊಚ್ಚಲ ಪ್ರಶಸ್ತಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಜನರಾಗಿದ್ದಾರೆ. ರವಿವಾರ ಈ ಬಗ್ಗೆ ಊಮ್ಮನ್ ಚಾಂಡಿ ಪ್ರತಿಷ್ಠಾನ ಘೋಷಣೆ ಮಾಡಿದೆ. ಈ ಪ್ರಶಸ್ತಿಯ ಜತೆಗೆ 1 ಲಕ್ಷ ರೂ. ಹಾಗೂ ಖ್ಯಾತ ಕಲಾವಿದ ನೇಮೊಮ್ ಪುಷ್ಪರಾಜ್ ವಿನ್ಯಾಸ ಮಾಡಿರುವ ಕಲಾಕೃತಿಯನ್ನು ನೀಡಲಾಗುತ್ತದೆ. ಭಾರತ್ ಜೋಡೋ ವೇಳೆ ಜನರ ಸಮಸ್ಯೆ ಆಲಿಸಿ, ಪರಿಹರಿಸಿದ್ದಕ್ಕೆ ರಾಹುಲ್ಗೆ ಪ್ರಶಸ್ತಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.