Retired judges ‘ರಾಜಕೀಯ’ ಪ್ರವೇಶ ತಡೆಗೆ ಖಾಸಗಿ ಮಸೂದೆ
Team Udayavani, Jul 22, 2024, 12:43 AM IST
ಹೊಸದಿಲ್ಲಿ: ನಿವೃತ್ತ ನ್ಯಾಯಮೂರ್ತಿಗಳು ರಾಜ ಕೀಯ ಪಕ್ಷಗಳ ಸೇರ್ಪಡೆಗೆ ನಿರ್ಬಂಧ ಹೇರುವ, ಡೀಪ್ಫೇಕ್ ಬ್ಯಾನ್, ಪೌರತ್ವ ಕಾಯ್ದೆ ತಿದ್ದುಪಡಿ ಸೇರಿ ದಂತೆ 23 ಖಾಸಗಿ ಮಸೂದೆಗಳು ಸೋಮವಾರ ಆರಂಭವಾಗಲಿರುವ ರಾಜ್ಯಸಭೆಯ ಅಧಿವೇಶನದಲ್ಲಿ ಮಂಡನೆಗೆ ಸಿದ್ಧವಾಗಿವೆ.
ಆರ್ಜೆಡಿ ಸಂಸದ ಎ.ಡಿ. ಸಿಂಗ್ ಅವರು ಸಂವಿಧಾನ ತಿದ್ದುಪಡಿ ಮಸೂದೆ- 2024 ಮಂಡಿಸಲು ನಿರ್ಧರಿಸಿದ್ದು, ಇದು ನ್ಯಾಯಾ ಧೀಶರು, ಚುನಾವಣ ಆಯುಕ್ತರು ಮುಂತಾದ ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವರು ಸೇವಾ ನಿವೃತ್ತಿ ಅನಂತರ ರಾಜಕೀಯ ಪಕ್ಷಗಳ ಸೇರ್ಪಡೆಗೆ ನಿರ್ಬಂಧ ಹೇರಲು ಕೋರಲಿದೆ. ಅದೇ ರೀತಿ ಸಿಂಗ್ ಮತ್ತೂಂದು ಖಾಸಗಿ ಮಸೂದೆ ಕೂಡ ಮಂಡಿಸಲಿದ್ದು ಬಿಎನ್ಎಸ್ಗೆ ವೈವಾಹಿಕ ಅತ್ಯಾಚಾರ ಅಪರಾಧ ಎಂದು ಸೇರಿಸುವಂತೆ ಕೋರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.