Laos ಸೈಬರ್ ಕೇಂದ್ರಗಳಲ್ಲಿ ಸಿಲುಕಿದ್ದ ಭಾರತೀಯರ ರಕ್ಷಣೆ
Team Udayavani, Jul 22, 2024, 1:06 AM IST
ಹೊಸದಿಲ್ಲಿ: ಲಾವೋಸ್ನ ಹಲವು ಸೈಬರ್ ಸ್ಕ್ಯಾಮಿಂಗ್ ಕೇಂದ್ರಗಳಿಗೆ ಆಕರ್ಷಿತರಾಗಿ ಹೋಗಿ ಸಿಲುಕಿಕೊಂಡಿದ್ದ 13 ಮಂದಿ ಭಾರತೀಯರನ್ನು ರಕ್ಷಿಸಿ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಭಾರತೀಯರ ಸುರಕ್ಷತೆ ಹಾಗೂ ಕ್ಷೇಮಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ರಾಯಭಾರ ಕಚೇರಿಯು 13 ಭಾರತೀಯರನ್ನು ಲಾವೋಸ್ನ ಸೈಬರ್ ಸ್ಕ್ಯಾಮಿಂಗ್ ಕೇಂದ್ರಗಳಿಂದ ರಕ್ಷಿಸಿ ಸ್ವದೇಶಕ್ಕೆ ಕಳುಹಿಸಿದೆ. ಈವರೆಗೆ 518 ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.