Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
Team Udayavani, Jul 22, 2024, 6:30 AM IST
ಹೊಸದಿಲ್ಲಿ: ಕಾಂಟ್ಯಾಕ್ಟ್ ಲೆನ್ಸ್ ಧರಿಸಿದ ಬಳಿಕ ತಮಗೆ ದೃಷ್ಟಿ ದೋಷ ಉಂಟಾಗಿದ್ದು, ಈಗ ನನಗೆ ಏನೂ ಕಾಣಿಸುತ್ತಿಲ್ಲ ಎಂದು ನಟಿ ಜಾಸ್ಮಿನ್ ಭಾಸಿನ್ ಹೇಳಿ ದ್ದಾರೆ. ನಟಿ ಕಾಂಟ್ಯಾಕ್ಟ್ ಲೆನ್ಸ್ ಧರಿಸಿದ ಬಳಿಕ ಅವರ ಕಣ್ಣಿನಲ್ಲಿ ನೋವು ಕಾಣಿಸಿಕೊಂಡಿದೆ. ಚಿಕಿತ್ಸೆ ಗೆಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಕಣ್ಣಿನ ಕಾರ್ನಿಯಾಗೆ ತೊಂದರೆ ಯುಂಟಾಗಿದೆ ಎಂದು ಖಚಿತಪಡಿಸಿದ್ದಾರೆ. ಅಲ್ಲದೇ ಅವರ ಕಣ್ಣಿಗೆ ಬ್ಯಾಂಡೇಜ್ ಹಾಕಿದ್ದು, ದೃಷ್ಟಿ ಸರಿ ಹೋಗಲು ಇನ್ನೂ 3-4 ದಿನ ಬೇಕು ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.