Ankola: ಗುಡ್ಡ ಕುಸಿತ ಸ್ಥಳ ಭೇಟಿ; ಲಾರಿ ಚಾಲಕರ ಒಕ್ಕೂಟದ ಸದಸ್ಯರನ್ನು ತಡೆದ ಪೊಲೀಸರು
Team Udayavani, Jul 22, 2024, 2:52 PM IST
ಅಂಕೋಲಾ: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ತೆರಳುವ ಸಂದರ್ಭದಲ್ಲಿ ಕರ್ನಾಟಕ ಲಾರಿ ಚಾಲಕರ ಒಕ್ಕೂಟದ ಸದಸ್ಯರನ್ನು ಪೊಲೀಸರು 3 ಕೀ.ಮಿ. ಹಿಂದೆಯೇ ತಡೆ ಹಿಡಿದಿರುವ ಘಟನೆ ಜು.22ರ ಸೋಮವಾರ ನಡೆದಿದೆ.
ಲಾರಿ ಚಾಲಕ ಅರ್ಜುನ್ ಮಣ್ಣಿನಡಿ ಸಿಲುಕಿದ್ದು, ಆತನನ್ನು ಹೊರ ತೆಗೆಯುವ ಕಾರ್ಯಾಚರಣೆಗೆ ಹೋಗುತ್ತಿದ್ದೆವು. ನಮ್ಮನ್ನು ತಡೆಯುತ್ತಿರುವುದು ಸರಿಯಾದ ಕ್ರಮವಲ್ಲ ಎಂದ ಅವರು ನಂತರ ಆ ಸಂದರ್ಭದಲ್ಲಿ ಲಾರಿ ಚಾಲಕರ ಒಕ್ಕೂಟದ ಎಲ್ಲಾ ಚಾಲಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾರ್ಯಾಚರಣೆ ವಿಳಂಬವಾಗುತ್ತಿದೆ. ದಿನದ 24 ಗಂಟೆಯೂ ಕಾರ್ಯಾಚರಣೆ ನಡೆಯಬೇಕು. ರಸ್ತೆ ಮೇಲೆ ನಿಂತ ಲಾರಿ ಚಾಲಕರಿಗೂ ಸಹಾಯ ನೀಡಬೇಕಿದೆ ಎಂದು ಒಕ್ಕೂಟದ ಸದಸ್ಯರು ಹೇಳಿದರು.
ಈ ಸಂದರ್ಭದಲ್ಲಿ ಪ್ರವೀಣ ನಾಯ್ಕ, ರಾಮಚಂದ್ರ ಗೌಡ, ಪ್ರಸಾದ ನಾಯ್ಕ, ಪ್ರಭಾಕರ ನಾಯ್ಕ, ಚಂದ್ರಶೇಖರ ಚಿಪ್ಕರ, ಅನಂತ ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.