![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 22, 2024, 9:51 PM IST
ಶಿರಸಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಸಂಸತ್‌ನಲ್ಲೂ ಪ್ರತಿಧ್ವನಿಸಿದೆ.
ಲೋಕಸಭೆ ಕಲಾಪದಲ್ಲಿ ಸೋಮವಾರ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಗರಣದ ಬಗ್ಗೆ ಪ್ರಸ್ತಾಪಿಸಿ ದೇಶದ ಗಮನ ಸೆಳೆಯುವ ಯತ್ನ ಮಾಡಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಕರ್ನಾಟಕದಲ್ಲಿ ಅಭಿವೃದ್ಧಿ ನಿರ್ಲಕ್ಷ್ಯ ಜತೆಗೆ ಪರಿಶಿಷ್ಟರ ಕಲ್ಯಾಣ ಇಲಾಖೆಯ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ಆಗಿದೆ. ನಿಗಮದ ಖಜಾನೆಯ ಮೂಲಕವೇ ಈ ಹಣ ಬೇನಾಮಿ ಖಾತೆಗಳಿಗೆ ಜಮಾ ಆಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳೇ ಸ್ವತಃ ಹಣಕಾಸು ಇಲಾಖೆ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಆಡಳಿತ ವ್ಯವಸ್ಥೆ ದುರುಪಯೋಗ ಆಗಿದೆ. ಟ್ರಸರಿ ಮೂಲಕವೇ ಹಣ ವರ್ಗಾವಣೆ ಆಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಸಿಎಂ ಸ್ವತಃ ಹಣಕಾಸು ಸಚಿವರಾಗಿರುವ ಹಾಗೂ ಬ್ಯಾಂಕ್‌ಗಳ ಮೂಲಕವೇ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.