Parliament; ಸಚಿವರು ನೀಡಿದ್ದ 913 ಆಶ್ವಾಸನೆಗಳ ಪೈಕಿ 583 ಈಡೇರಿಕೆ
Team Udayavani, Jul 22, 2024, 9:49 PM IST
ನವದೆಹಲಿ:ಕಳೆದ 3 ವರ್ಷಗಳ ಅವಧಿಯಲ್ಲಿ ಸಂಸತ್‌ನಲ್ಲಿ ಸಚಿವರು ಒಟ್ಟು 913 ಆಶ್ವಾಸನೆಗಳನ್ನು ನೀಡಿದ್ದು, ಆ ಪೈಕಿ 583 ಆಶ್ವಾಸನೆಗಳನ್ನು ಅನುಷ್ಠಾನಗೊಳಿಸಲಾಗಿದೆ.
330 ಇನ್ನೂ ಇತ್ಯರ್ಥಕ್ಕೆ ಬಾಕಿಯಿವೆ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ನೀತಿಗಳಲ್ಲಿ ಕೆಲವು ಬದಲಾವಣೆಗಳು ಹಾಗೂ ತಿದ್ದುಪಡಿಗಳ ಅವಶ್ಯಕತೆಯಿದ್ದ ಕಾರಣ ಕೆಲವು ಆಶ್ವಾಸನೆಗಳು ಪೂರ್ಣಗೊಳ್ಳದೇ ಉಳಿದವು ಎಂದಿದ್ದಾರೆ.
ಮುಂಬರುವ 3 ತಿಂಗಳೊಳಗಾಗಿ ಎಲ್ಲಾ ಭರವಸೆಗಳೂ ಪೂರ್ಣಗೊಳ್ಳಲಿವೆ. ಯೋಜನಾ ಅವಧಿಯನ್ನು ಸಂಬಂಧಪಟ್ಟ ಸಮಿತಿಗಳು ನೋಡಿಕೊಳ್ಳಲಿದೆ ಎಂದು ಮುರುಗನ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
MUST WATCH
ಹೊಸ ಸೇರ್ಪಡೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.