Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!
Team Udayavani, Jul 23, 2024, 7:30 AM IST
ಮುಂಬೈ: ಮುಕೇಶ್ ಅಂಬಾನಿ ಪುತ್ರ ಅನಂತ್ ಅವರ ಅದ್ದೂರಿ ವಿವಾಹ ಸಮಾರಂಭ ಸುದ್ದಿಯಾಗಿದ್ದ ಬೆನ್ನಲ್ಲೇ ಇದೀಗ ಅಂಬಾನಿ ಮನೆಯ ಮುದ್ದಿನ ಶ್ವಾನ “ಹ್ಯಾಪಿ’ಯ ಐಷಾರಾಮಿ ಜೀವನ ಕಂಡು ನೆಟ್ಟಿಗರು ಹುಬ್ಬೇರಿಸಿದ್ದಾರೆ.
ಹ್ಯಾಪಿ ಸಂಚರಿಸುವುದಕ್ಕಾಗಿಯೇ ಅಂಬಾನಿ 4 ಕೋಟಿ ರೂ.ಗಳ ಕಾರು ಖರೀದಿಸಿಟ್ಟಿರುವ ವಿಚಾರ ವೈರಲ್ ಆಗಿದೆ. ಹ್ಯಾಪಿಯನ್ನು ಸಭೆ, ಸಮಾರಂಭಗಳಿಗೆ ಕರೆದೊಯ್ಯುಲೆಂದೇ ಮರ್ಸಿಡೀಸ್ ಬೆನ್ಸ್-400 ಡಿ ಕಾರನ್ನು ಅಂಬಾನಿ ಖರೀದಿಸಿಟ್ಟಿದ್ದಾರೆ.
ಈ ಹಿಂದೆ ಟೊಯೊಟಾ ಫಾರ್ಚೂನರ್, ಟೊಯೊಟಾ ವೆಲ್‌ಫೈರ್ ಕಾರುಗಳನ್ನು ಹ್ಯಾಪಿಗಾಗಿಯೇ ಖರೀದಿಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.