Theft Case ತರವಾಡು ಮನೆ, ಕ್ಷೇತ್ರದಿಂದ ಕಳವು: ಪ್ರಕರಣ ದಾಖಲು
Team Udayavani, Jul 23, 2024, 12:01 AM IST
ಕುಂಬಳೆ: ಕುಂಬಳೆ ಪೇಟೆಯಲ್ಲಿರುವ ಶಬರ ಶಂಕರ ಸೇವಾ ಸಮಿತಿಯ ಕುನ್ನಿಲ್ಪಾರ ತರವಾಡು ಕ್ಷೇತ್ರ ಹಾಗೂ ತರವಾಡು ಮನೆಯಿಂದ ಕಳವು ಮಾಡಲಾಗಿದೆ.
ತರವಾಡು ಮನೆಯಿಂದ ಒಂದೂವರೆ ಪವನಿನ ಚಿನ್ನದ ಹೂ, ಕತ್ತಿ ಮತ್ತು ತರವಾಡು ಕ್ಷೇತ್ರದಿಂದ ಶ್ರೀ ವಯನಾಟು ಕುಲವನ್ ದೈವದ ಬೆಳ್ಳಿಯ ಆಯುಧ, ವಿಷ್ಣುಮೂರ್ತಿ ದೈವದ 2 ಆಯುಧಗಳು, ತೊಂಡಚ್ಚಮ್ಮಾರ್ ದೈವದ ಆಯುಧ, ಹಿತ್ತಾಳಿಯ 3 ಪಾತ್ರೆಗಳು, 25 ಕಾಲು ದೀಪಗಳು, ಚೆಂಬು, ಕಾಣಿಕೆ ಹುಂಡಿ, ವೆಂಕಟ್ರಮಣ ದೇವರ ಮುಡಿಪು ಕಳವಾಗಿದೆ.
ಕಾಣಿಕೆ ಹುಂಡಿಯಲ್ಲಿ ಸುಮಾರು 1 ಸಾವಿರ ರೂ., ಮುಡಿಪುನಲ್ಲಿ ಸುಮಾರು 15 ಸಾವಿರ ರೂ.ಗಳಿತ್ತೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.
ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.