Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

ಬಂಡವಾಳ ಲಾಭದ (Capital Gains Taxes)ಮೇಲಿನ ತೆರಿಗೆ ಘೋಷಣೆ

Team Udayavani, Jul 23, 2024, 1:17 PM IST

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ ಮಂಡಿಸಿದ್ದ 2024-2025ನೇ ಸಾಲಿನ ಮುಂಗಡ ಪತ್ರದಲ್ಲಿ ಬಂಡವಾಳ ಲಾಭದ (Capital Gains Taxes)ಮೇಲಿನ ತೆರಿಗೆಗಳನ್ನು ಘೋಷಿಸಿದ ಬೆನ್ನಲ್ಲೇ ಬಾಂಬೆ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕಗಳ ಕುಸಿತ ಕಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 510 ಅಂಕಗಳಷ್ಟು ಕುಸಿತ ಕಂಡಿದ್ದು, 80,056.53 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಎನ್‌ ಎಸ್‌ ಇ ನಿಫ್ಟಿ ಕೂಡಾ ಇಳಿಕೆ ಕಂಡಿದೆ.

ಇದಕ್ಕೂ ಮೊದಲು ಷೇರುಪೇಟೆ ಸಂವೇದಿ ಸೂಚ್ಯಂಕ 1,000ಕ್ಕೂ ಅಧಿಕ ಅಂಕಗಳಷ್ಟು ಭಾರೀ ಕುಸಿತ ಕಂಡಿದ್ದು, 80,000 ಅಂಕಗಳಿಗೆ ಇಳಿಕೆಯಾಗಿತ್ತು. ಎನ್‌ ಎಸ್‌ ಇ ನಿಫ್ಟಿ ಕೂಡಾ 300 ಅಂಕಗಳಷ್ಟು ಇಳಿಕೆಯಾಗಿ 24,200 ಅಂಕಗಳಿಗೆ ಕುಸಿದಿತ್ತು.

ಸೋಮವಾರ ಷೇರುಪೇಟೆ ಸಂವೇದಿ ಸೂಚ್ಯಂಕ 80,502.08 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು. ಎನ್‌ ಎಸ್‌ ಇ 23,537.85 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.

ಷೇರುಪೇಟೆ ಸೂಚ್ಯಂಕ, ನಿಫ್ಟಿ ಇಳಿಕೆಯ ನಡುವೆಯೂ ಟೈಟಾನ್‌, ಐಟಿಸಿ ಮತ್ತು ಹಿಂದೂಸ್ತಾನ್‌ ಯೂನಿಲಿವರ್‌ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಪವರ್‌ ಗ್ರಿಡ್‌, ಬಜಾಜ್‌ ಫೈನಾನ್ಸ್‌, ಲಾರ್ಸನ್‌ ಆಂಡ್‌ ಟರ್ಬೋ ಷೇರುಗಳು ನಷ್ಟ ಕಂಡಿವೆ.

ಇದನ್ನೂ ಓದಿ:Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ನಲ್ಲಿ ದೀರ್ಘಾವಧಿ ಬಂಡವಾಳದ ಮೇಲಿನ ತೆರಿಗೆ ಮಿತಿಯನ್ನು ಶೇ.10ರಿಂದ 12.5ಕ್ಕೆ ಹೆಚ್ಚಳ ಮಾಡಿದ್ದು, ಅಲ್ಪಾವಧಿ ಬಂಡವಾಳದ ಮೇಲಿನ ತೆರಿಗೆಯನ್ನು ಶೇ.15ರಿಂದ 20ಕ್ಕೆ ಏರಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.