![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 23, 2024, 2:06 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದಾರೆ.
ಅದರಂತೆ ಬೋಧಗಯಾದಲ್ಲಿನ ಮಹಾಬೋಧಿ ದೇವಾಲಯದ ಕಾರಿಡಾರ್ ಪ್ರಸಿದ್ಧವಾದ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್‌ನ ರೀತಿಯಲ್ಲಿ ರೂಪಾಂತರವನ್ನು ಪಡೆಯಲಿದೆ. ಗಯಾದಲ್ಲಿರುವ ವಿಷ್ಣುಪಾದ ದೇವಾಲಯ ಮತ್ತು ಬೋಧಗಯಾದ ಮಹಾಬೋಧಿ ದೇವಾಲಯವನ್ನು ವಿಶ್ವ ದರ್ಜೆಯ ಪಾರಂಪರಿಕ ತಾಣಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಆ ಮೂಲಕ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರವಾಸಿಗರಿಗೆ ಅವರ ಆಕರ್ಷಣೆಯನ್ನು ಹೆಚ್ಚಿಸುವಂತೆ ಮಾಡಲಾಗುವುದು ಎಂದರು.
ಪ್ರವಾಸೋದ್ಯಮ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ:
ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಪ್ರಾಶಸ್ತ್ಯ ನೀಡಿದ್ದು ಅದರಂತೆ ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: Stock Market: ಕೇಂದ್ರ ಬಜೆಟ್ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.