Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ
Team Udayavani, Jul 23, 2024, 2:29 PM IST
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್ ಅವರ ಮನೆ, ಕಚೇರಿ ಮೇಲೆ ಇತ್ತೀಚೆಗೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು.
ಈ ಹಿನ್ನೆಲೆ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಜು.23ರ ಮಂಗಳವಾರ ಸಿಪಿಐಎಂ, ಡಿವೈಎಫ್ಐ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.