ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

Team Udayavani, Jul 23, 2024, 3:57 PM IST

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

ಚೆನ್ನೈ: ಕಾಲಿವುಡ್‌ ನಟ ಸೂರ್ಯ(Actor Suriya) ತನ್ನ ಹುಟ್ಟುಹಬ್ಬಕ್ಕೆ ಅವರ ಫ್ಯಾನ್ಸ್‌ ಗಳಿಗೆ  ಭರ್ಜರಿ ಗಿಫ್ಟ್‌ ನೀಡಿದ್ದಾರೆ. ʼಸೂರ್ಯ44ʼ (Suriya 44) ಚಿತ್ರದ ಬರ್ತ್‌ ಡೇ ಟೀಸರ್‌ ನೋಡಿ ಕಾಲಿವುಡ್‌ ಥ್ರಿಲ್‌ ಆಗಿದೆ.

ಕಳೆದ ಕೆಲ ಸಮಯದಿಂದ ಸೂರ್ಯ ಅವರ ʼಕಂಗುವʼ ಸಿನಿಮಾದ ಬಗ್ಗೆ ಪ್ಯಾನ್‌ ಇಂಡಿಯಾದಲ್ಲಿ ಜೋರಾಗಿ ಸದ್ದು ಕೇಳಿ ಬರುತ್ತಿದೆ. ಈ ಚಿತ್ರದ ಟೀಸರ್‌ ಹಾಗೂ ಸೂರ್ಯ ಅವರ ರಗಡ್‌ ಲುಕ್‌ ನೋಡಿ ಚಿತ್ರದ ಬಗೆಗಿನ ಕುತೂಹಲ ಹೆಚ್ಚಾಗಿದೆ.

ʼಕಂಗುವʼ ಚಿತ್ರದ ಹಾಡೊಂದು ಸೂರ್ಯ ಅವರ ಬರ್ತ್‌ ಡೇಗೆ ರಿಲೀಸ್‌ ಆಗಿದೆ.

ಕಾರ್ತಿಕ್‌ ಸುಬ್ಬರಾಜ್‌ (Karthik Subbaraj) ಅವರೊಂದಿಗೆ ಸೂರ್ಯ ಸಿನಿಮಾ ಮಾಡುತ್ತಿದ್ದು, ಈ ಮಾಸ್‌ ಚಿತ್ರಕ್ಕೆ ತಾತ್ಕಾಲಿಕವಾಗಿ ʼ Suriya 44 ʼ ಟೈಟಲ್‌ ಇಡಲಾಗಿದೆ. ಅನೌನ್ಸ್‌ ಆದ ದಿನದಿಂದ ಭಾರೀ ಸದ್ದು ಮಾಡಿದ ಈ ಚಿತ್ರದಿಂದ ಇದೀಗ ಬರ್ತ್‌ ಡೇ ಟೀಸರ್‌ ರಿಲೀಸ್‌ ಆಗಿದೆ.

ಹೇಗಿದೆ ಟೀಸರ್?:  ಈ ಸಿನಿಮಾದಲ್ಲಿ ಸೂರ್ಯ ಗ್ಯಾಂಗ್ ಸ್ಟರ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. “ಸಮುದ್ರದಲ್ಲಿ ಎಲ್ಲೋ” ಎನ್ನುವ ಕ್ಯಾಪ್ಷನ್‌ ನಿಂದ ಶುರುವಾಗುವ ಟೀಸರ್‌ ನಲ್ಲಿ ಸೂರ್ಯ ಸಿಗರೇಟ್‌ ಎಳೆಯುತ್ತಾ ತನ್ನ ಸಹಚರರೊಂದಿಗೆ ನಡೆದುಕೊಂಡು ಬಂದು ಗನ್‌ ಶೂಟ್‌ ಮಾಡುವುದನ್ನು ತೋರಿಸಲಾಗಿದೆ.

“ಒಂದು ಪ್ರೀತಿ, ಒಂದು ನಗು, ಒಂದು ಯುದ್ಧ… ಒಂದಕ್ಕಾಗಿ ಕಾಯುತ್ತಿದೆ..” ಎಂದು ಸೂರ್ಯ ಅವರು ನಡೆದುಕೊಂಡು ಬರುವುದನ್ನು ತೋರಿಸಲಾಗಿದೆ. ಸೂರ್ಯ ಗಡ್ಡ ಬಿಟ್ಟು, ಬಾಡಿ ಬೆಳೆಸಿಕೊಂಡು ಕಾಣಿಸಿರುವ ಅವತಾರ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸೂರ್ಯ ಜೊತೆ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಜಯರಾಮ್, ಕರುಣಾಕರನ್ ಮತ್ತು ಜೋಜು ಜಾರ್ಜ್ ಮುಂತಾದವರು ಪ್ರಮುಖದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂತೋಷ್ ನಾರಾಯಣನ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು,  ಸೂರ್ಯ ಅವರ ನಿರ್ಮಾಣ ಸಂಸ್ಥೆ  2ಡಿ ಎಂಟರ್‌ಟೈನ್‌ಮೆಂಟ್ ಬಂಡವಾಳ ಹಾಕಲಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.