Mundgod: ಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆ
Team Udayavani, Jul 23, 2024, 3:30 PM IST
ಮುಂಡಗೋಡ: ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಸವನ ಹೊಂಡದಲ್ಲಿ ಜು. 23ರ ಮಂಗಳವಾರ ನಡೆದಿದೆ.
ಪಟ್ಟಣದ ಅಂಬೇಡ್ಕರ್ ಓಣಿಯ ರುಕ್ಮಿಣಿ ನಾಗೇಂದ್ರ ವಡ್ಡರ(50) ಮೃತಪಟ್ಟ ಮಹಿಳೆ.
ಮಹಿಳೆ (ಜು.23) ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಸವನ ಹೊಂಡದಲ್ಲಿ ಎಂಬಲ್ಲಿ ಹೊಂಡಕ್ಕೆ ಬಿದ್ದಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ಆಕೆಯನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಅದಾಗಲೇ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದರು.
ತಕ್ಷಣವೇ ಸಾರ್ವಜನಿಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.