Chikkamagaluru: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ
Team Udayavani, Jul 23, 2024, 4:48 PM IST
ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಅಪಘಾತ ನಡೆದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಶಿರವಳಲು ಗ್ರಾಮದ ಬಳಿ ನಡೆದಿದೆ.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿರವಳಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಹಲವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dating Apps ; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದ ವ್ಯಕ್ತಿ
Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು
Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ
Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.