Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

ಢವಳೇಶ್ವರ, ನಂದಗಾಂವ, ಮಿರ್ಜಿ ಸೇತುವೆಗಳು ಜಲಾವೃತ

Team Udayavani, Jul 23, 2024, 4:31 PM IST

4-

ಮಹಾಲಿಂಗಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ.

ಕಳೆದ 5-6 ದಿನಗಳಿಂದ ಘಟಪ್ರಭಾ ನದಿಗೆ ನೀರು ಹೆಚ್ಚಾಗಿ ಹರಿದು ಬರುತ್ತಿದೆ. ಜು. 20ರ ಶನಿವಾರದಿಂದ ನಂದಗಾಂವ ಸೇತುವೆ ಸಂಪೂರ್ಣ ಜಲಾವೃತವಾಗಿದೆ.

ಇಂದು (ಜು.23ರ ಮಂಗಳವಾರ) ಢವಳೇಶ್ವರ, ಮಿರ್ಜಿ ಸೇತುವೆ ಜಲಾವೃತ: ಘಟಪ್ರಭಾ ನದಿಗೆ ನೀರು ಹೆಚ್ಚಿದ ಕಾರಣ ಜು.23ರ ಮಂಗಳವಾರ ಮುಂಜಾನೆಯಿಂದ ಢವಳೇಶ್ವರ ಮತ್ತು ಮಿರ್ಜಿ ಸೇತುವೆಗಳು ಜಲಾವೃತವಾಗಿವೆ.

ಸೇತುಗಳ ಮೇಲೆ ಒಂದು ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ಸೇತುವೆ ಬಳಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ಸಿಬ್ಬಂದಿ ನೇಮಕಗೊಳಿಸಿ ಸೇತುವೆಗಳ ಮೇಲಿನ ಸಂಚಾರ ನಿಷೇಧಿಸಲಾಗಿದೆ.

ಜು.23ರ ಮಂಗಳವಾರ ಮುಂಜಾನೆ ಸಿಕ್ಕಿದ ಮಾಹಿತಿಯಂತೆ ಘಟಪ್ರಭಾ ನದಿಗೆ ದುಪದಾಳ ಜಲಾಶಯದಿಂದ 15,370, ಮಾರ್ಕಂಡೇಯ ಜಲಾಶಯದಿಂದ 3837, ಬಳ್ಳಾರಿ ನಾಲಾದಿಂದ 1911 ಕ್ಯೂಸೆಕ್ ಸೇರಿ ಸರಿ ಸುಮಾರು 21,118 ಕ್ಯೂಸೆಕ್ ನೀರು  ಘಟಪ್ರಭಾ ನದಿಗೆ ಹರಿದು ಬರುತ್ತಿದೆ.

ಆದರೆ ಇದುವರೆಗೂ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಟ್ಟಿಲ್ಲ. 51 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯಯುಳ್ಳ ಹಿಡಕಲ್ ಜಲಾಶಯ ಜು.23 ರ ಮುಂಜಾನೆವರೆಗೆ 38.53 ಟಿಎಂಸಿ ನೀರು ಸಂಗ್ರಹವಾಗಿದೆ.

ಹಿಡಕಲ್ ಜಲಾಶಯಕ್ಕೆ ಸುಮಾರು 27, 754 ಕ್ಯೂಸೆಕ್ ನೀರಿ‌ನ ಒಳಹರಿವು ಇದೆ. ಪಶ್ಚಿಮ ಘಟ್ಟಗಳು ಮತ್ತು ಬೆಳಗಾವಿ ಭಾಗದಲ್ಲಿ ಮಳೆ ಹೀಗೆ ಮುಂದುವರೆದರೆ ಮುಂದಿನ 4-5 ದಿನಗಳಲ್ಲಿ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿ, ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಲು ಪ್ರಾರಂಭವಾಗುವದರಿಂದ ಘಟಪ್ರಭಾ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.