Manipal: ಲಕ್ಷಾಂತರ ರೂ. ಆನ್‌ಲೈನ್ ವಂಚನೆ
Team Udayavani, Jul 23, 2024, 8:45 PM IST
ಮಣಿಪಾಲ: ಅನಾಮಧೇಯ ಟ್ರೇಡಿಂಗ್ ಆ್ಯಪ್‌ಗೆ ಸೇರಿದ್ದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಣಿಪಾಲದ ದೇವಿಚರಣ್ ವಂಚನೆಗೊಳಗಾದವರು.
ಜೂ.15ರಂದು ಯಾರೋ ಅಪರಿಚಿತರು ಇವರನ್ನು Motilal Oswal Securities (ಜ5) ಹಾಗೂ Accel Student Group E32 ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದು, Motilal Oswal Securities (h5) Trading App & ACVVL ONLINE trading Appನಲ್ಲಿ ದೇವಿಚರಣ್ ಅವರಿಂದ ಜೂ. 15ರಿಂದ ಜು. 18ರ ವರೆಗೆ ಹಂತ-ಹಂತವಾಗಿ 7,20,000 ರೂ. ಹೂಡಿಕೆ ಮಾಡಿಸಿದ್ದು, ಪ್ರಸ್ತುತ ಹಣವನ್ನು ವಾಪಸ್ ಪಡೆಯಲು ಅಸಾಧ್ಯವಾಗಿದೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.