Budget ಬೆಂಗಳೂರು-ಹೈದ್ರಾಬಾದ್ ಮಧ್ಯೆ ಕೈಗಾರಿಕಾ ಕಾರಿಡಾರ್
ಕರ್ನಾಟಕ ಪಟ್ಟಿಗೆ ಸಿಕ್ಕಿದ್ದು ಅರೆಕಾಸಿನ ಮಜ್ಜಿಗೆ
Team Udayavani, Jul 23, 2024, 11:19 PM IST
ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ 12 ಹೊಸ ಕೈಗಾರಿಕಾ ಕಾರಿಡಾರ್ಗಳನ್ನು ಘೋಷಣೆ ಮಾಡಿದ್ದು ಈ ಪೈಕಿ ಹೈದ್ರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಒಂದು. ಈ ಕೈಗಾರಿಕಾ ಕಾರಿಡಾರ್ನಿಂದ ಎರಡು ರಾಜಧಾನಿಗಳನ್ನು ಬೆಸೆಯುವ ಕೆಲಸ ಆಗಲಿದೆ.
ಎರಡು ಪ್ರಮುಖ ರಾಜ್ಯಗಳ ನಡುವೆ ನಿರ್ಮಿಸಲು ಉದ್ದೇಶಿಸಲಾಗಿರುವ ಮೆಗಾ ಇಂಡಸ್ಟ್ರಿಯಲ್ ಹಬ್ ಇದು. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಯಿಂದ ಆರಂಭವಾಗಿ ಬೆಂಗಳೂರಿನ ವರೆಗೆ ಇರ ಲಿದೆ. ನ್ಯಾಶನಲ್ ಇಂಡಸ್ಟ್ರಿಯಲ್ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಠಾನ ಟ್ರಸ್ಟ್ ವತಿಯಿಂದ ನಡೆಯುವ ಬೃಹತ್ ಯೋಜನೆ ಇದಾಗಿದೆ. ಈ ಕಾರಿಡಾರ್ ಬಹುತೇಕ ಆಂಧ್ರಪ್ರದೇಶದಲ್ಲೇ ಸಾಗುವುದರಿಂದ ಕರ್ನಾಟಕಕ್ಕೆ ಆಗುವ ಪ್ರಯೋಜನ ಅಷ್ಟಕ್ಕಷ್ಟೇ ಎನ್ನಲಾಗಿದೆ.
ಇದೇ ವೇಳೆ ವಿಶಾಖಪಟ್ಟಣಂ- ಚೆನ್ನೈ-ಒರ್ವಕಲ್- ಹೈದ್ರಾಬಾದ್ ಕೈಗಾರಿಕಾ ಕಾರಿಡಾರ್ ಕೂಡ ಘೋಷಣೆ ಮಾಡಲಾಗಿದೆ. ಆಂಧ್ರಪ್ರದೇಶ ವನ್ನು ಗಮನದಲ್ಲಿಟ್ಟುಕೊಂಡು ಈ ಎರಡೂ ಕೈಗಾರಿಗಾ ಕಾರಿಡಾರ್ಗಳನ್ನು ಘೋಷಿಸಲಾಗಿದೆ. ಇದರಿಂದ ಕೈಗಾರಿಕೆಗಳು, ಉದ್ಯೋಗಗಳು ಮತ್ತು ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.