Assembly: ಬೈಂದೂರು ವ್ಯಾಪ್ತಿಯಲ್ಲಿ ಹೆಚ್ಚುವರಿ ಬಸ್‌: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಆದ್ಯತೆ ಮೇರೆಗೆ ಸರಕಾರಿ ಬಸ್‌ ಓಡಿಸಬೇಕು: ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ

Team Udayavani, Jul 24, 2024, 7:21 AM IST

gantihole,-gurme

ಬೆಂಗಳೂರು: ರಾಜ್ಯ ಸರಕಾರದ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಬೇಡಿಕೆ ಬರುತ್ತಿದ್ದು ಮೊದಲ ಆದ್ಯತೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 25 ಸಾಮಾನ್ಯ ಸಾರಿಗೆ ಬಸ್‌ಗಳು 157 ಸುತ್ತುವಳಿಗಳಲ್ಲಿ ಕಾರ್ಯಾಚರಿಸುತ್ತಿವೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಕುಂದಾಪುರದಿಂದ ಬೋಳಂಬಳ್ಳಿ, ಸಿದ್ದಾಪುರ, ಬಡಾಕೆರೆ, ಭಟ್ಕಳ, ಅಜ್ರಿ, ತೊಂಬಟ್ಟ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಕಲ್ಪಿಸಲಾಗಿದೆ ಎಂದರು.

ಯಾವ ಮಾರ್ಗಗಳಲ್ಲಿ ಬಸ್‌ ಸೇವೆ ಇಲ್ಲವೋ ಅಲ್ಲಿಗೆ ಆದ್ಯತೆ ಮೇರೆಗೆ ಸರಕಾರಿ ಬಸ್‌ ಓಡಿಸಬೇಕು. ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ಮಾಡುವಂತೆ ಆಗಬಾರದು ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದರು.

ಕಾಪು ಕ್ಷೇತ್ರದ 8 ಕೈಗಾರಿಕೆ ಘಟಕಗಳಲ್ಲಿ 783 ಸ್ಥಳೀಯರು, ಕನ್ನಡಿಗರಿಗೆ ಉದ್ಯೋಗ
ಬೆಂಗಳೂರು: ಕಾಪು ವಿಧಾನ ಸಭೆ ಕ್ಷೇತ್ರದಲ್ಲಿ 2 ಬೃಹತ್‌ ಕೈಗಾರಿಕೆ, 2 ಮಧ್ಯಮ, 4 ಸಣ್ಣ ಕೈಗಾರಿಕೆಗಳು ಇವೆ. ಕಳೆದ 3 ವರ್ಷಗಳಲ್ಲಿ ಈ ಘಟಕಗಳಲ್ಲಿ ಒದಗಿಸಿರುವ 985 ಉದ್ಯೋಗದ ಪೈಕಿ ಸ್ಥಳೀಯರು ಮತ್ತು ಕನ್ನಡಿಗರಿಗೆ ಶೇ. 79.49ರಂತೆ 783 ಮಂದಿಗೆ ಉದ್ಯೋಗ ನೀಡಲಾಗಿದೆ ಎಂದು ಬೃಹತ್‌, ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ಡಾ. ಸರೋಜಿನಿ ಮಹಿಷಿ ವರದಿ ಅನ್ವಯ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಮತ್ತು ಕನ್ನಡಿಗರಿಗೆ ನೀಡಿರುವ ಉದ್ಯೋಗದ ಕುರಿತಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.