Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ


Team Udayavani, Jul 24, 2024, 7:21 AM IST

Budget 2024; paperless tax system soon

ದೇಶದ ಪ್ರಾಮಾಣಿಕ ತೆರಿಗೆ ಪಾವತಿ ದಾರರಿಗೆ ಅನುಕೂಲವಾಗುವಂಥ ಹಲವು ಕ್ರಮಗಳನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಮುಂದಿನ 2 ವರ್ಷಗಳಲ್ಲಿ ಆದಾಯ ತೆರಿಗೆ ಪಾವತಿ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀ ಕರಣಗೊಳಿಸಲಾಗುತ್ತದೆ. ಸದ್ಯ ಇರುವ ವ್ಯವಸ್ಥೆಯಲ್ಲಿಯೇ ಕಾಗದ ರಹಿತ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿ ಸಲಾಗುತ್ತದೆ ಎಂದು ಕೇಂದ್ರ ಸರಕಾರ ಪ್ರಕಟಿಸಿದೆ. 8.2 ಕೋಟಿ ತೆರಿಗೆ ಪಾವತಿ ಮಾಡುವವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರಕಾರ ಯಾವತ್ತೂ ಬದ್ಧವಾಗಿದೆ ಎಂದಿದೆ.

ಡಿಜಿಟಲೀಕರಣ ವ್ಯವಸ್ಥೆಯನ್ನು ಕೇಂದ್ರೀಯ ಅಬಕಾರಿ ಸುಂಕ ಪಾವತಿ, ಜಿಎಸ್‌ಟಿ ವ್ಯವಸ್ಥೆಗೂ ವಿಸ್ತರಿಸಲಾಗುತ್ತದೆ. ಇದರಿಂದಾಗಿ ತೆರಿಗೆ ಪಾವತಿದಾರರಿಗೆ ಅನುಕೂಲವಾಗಿರುವ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದಿದೆ.

“ವಿವಾದೆ ಸೆ ವಿಶ್ವಾಸ್‌’ ಭಾಗ2:  ಆದಾಯ ತೆರಿಗೆ ಇಲಾಖೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ವಿವಿಧ ರೀತಿಯ ಖಟ್ಲೆಗಳ ಪ್ರಮಾಣ ಮತ್ತು ನ್ಯಾಯಾಲಯ ಗಳಲ್ಲಿ ವಿಚಾರಣೆಗಳಿಂದಾಗಿಯೇ ಸಮಯ ವ್ಯರ್ಥ ತಪ್ಪಿಸಲು ನಿಟ್ಟಿನಲ್ಲಿ ಕೇಂದ್ರ ಸರಕಾರ ಮುಂದಾಗಿದೆ. ಅದಕ್ಕಾಗಿ 2020ರಲ್ಲಿ ಜಾರಿಗೊಳಿಸಲಾಗಿದ್ದ ವಿವಾದ್‌ ಸೆ ವಿಶ್ವಾಸ್‌ ಯೋಜನೆಯನ್ನು ಮತ್ತೆ ಜಾರಿಗೆ ತರುವ ಬಗ್ಗೆ ಸರಕಾರ ಮುಂದಾಗಿದೆ.

ಏನಿದು ಯೋಜನೆ?: “ಯಾವುದೇ ವಿವಾದ ಇಲ್ಲ, ನಂಬಿಕೆ ಮಾತ್ರ’ ಯೋಜನೆಯನ್ನು 2020ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಕೋರ್ಟ್‌ಗಳಲ್ಲಿ  ಮತ್ತು ನ್ಯಾಯಾಧಿಕರಣಗಳಲ್ಲಿ ವಿವಿಧ ಹಂತಗಳಲ್ಲಿ ಇರುವ ವಿವಾದಗಳಿಗೆ ಒಂದೇ ಹಂತದಲ್ಲಿ ಪರಿಹಾರ ಕಲ್ಪಿಸಿಕೊಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. 4.83 ಲಕ್ಷಕ್ಕೂ ಅಧಿಕ ತೆರಿಗೆ ವಿವಾದಗಳು ಕೋರ್ಟ್‌ ಗಳಲ್ಲಿ ಮತ್ತು ನ್ಯಾಯಮಂಡಳಿಗಳಲ್ಲಿ ವಿಚಾರಣೆ ಹಂತದಲ್ಲಿದೆ. ಅವುಗಳನ್ನು ಸೌಹಾರ್ದದಿಂದ ಪರಿಹರಿಸುವ ನಿಟ್ಟಿಲ್ಲಿ ಈ ಯೋಜನೆ ಜಾರಿಗೊಳಿಸ ಲಾಗಿತ್ತು. ಅದರ ಮೂಲಕ ಕೋರ್ಟ್‌ ವೆಚ್ಚ,  ಸಮಯ ಉಳಿತಾಯ ಮಾಡುವುದು ಸರಕಾರದ ಉದ್ದೇಶ.

1.13 ಕೋಟಿ ವಿವಾದ ಪರಿಹಾರ

2020ರಲ್ಲಿ ಜಾರಿಯಾಗಿದ್ದ “ವಿವಾದ್‌ ಸೆ ವಿಶ್ವಾಸ್‌’ ಯೋಜನೆಯ ಮೊದಲ ಆವೃತ್ತಿಯಲ್ಲಿ 1.13 ಕೋಟಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಜತೆಗೆ 75788 ಕೋಟಿ ರೂ. ಮೊತ್ತವನ್ನು ಪರಿಹಾರವಾಗಿ ಪಡೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.