Budget 2024; ಮೀನುಗಾರಿಕೆ, ಕ್ರೂಸ್‌ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

Team Udayavani, Jul 24, 2024, 5:42 AM IST

Budget 2024; Promotion of fishing, cruise tourism

ಮಂಗಳೂರು: ಕರಾವಳಿಯಲ್ಲಿ ಸಿಗಡಿ, ಮೀನು ಬೆಳೆಯುತ್ತಿರುವವರಿಗೆ ಕೇಂದ್ರ ಸರಕಾರದ ಈ ಬಾರಿಯ ಬಜೆಟ್‌ನಲ್ಲಿ ಸಿಹಿಸುದ್ದಿ ದೊರಕಿದೆ. ಸಿಗಡಿಗಳಿಗೆ ಹಾಕುವ ಆಹಾರದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ 15ರಿಂದ ಶೇ 5ಕ್ಕೆ ಇಳಿಸಲಾಗಿದೆ.

ಅಲ್ಲದೆ ಸಿಗಡಿ ಹಾಗೂ ಮೀನು ಆಹಾರ ಉತ್ಪಾದಿಸುವ ಘಟಕಗಳಿಗೆ ಬೇಕಾಗುವ ವಿಟಮಿನ್‌ ಮಿಕ್ಸ್‌ಗಳು, ಕ್ರಿಲ್‌ ಮೀಲ್‌, ಫಿಶ್‌ ಲಿಪಿಡ್‌ ತೈಲ, ಕಚ್ಚಾ ಮೀನು ತೈಲ, ಆಲ್ಗಲ್‌ ಪ್ರ„ಮ್‌, ಆಲ್ಗಲ್‌ ತೈಲಗಳ ಮೇಲಿನ ಶೇ.30, ಶೇ.15, ಶೇ5ರಷ್ಟಿದ್ದ ಸುಂಕವನ್ನು ಈ ಬಾರಿ ಪೂರ್ತಿಯಾಗಿ ತೆಗೆದು ಹಾಕಲಾಗಿದೆ.

ಕರಾವಳಿಗೆ ಸಂಬಂಧಿಸಿದಂತೆ ಕ್ರೂಸ್‌ ಪ್ರವಾಸೋದ್ಯಮದ ಮಹತ್ವವನ್ನು ಕೇಂದ್ರ ಸರಕಾರ ಪ್ರಚುರಪಡಿಸಲು ಮುಂದಾಗಿದೆ. ಇದೊಂದು ಉದ್ಯೋಗ ಸೃಷ್ಟಿಸುವ ಉದ್ದಿಮೆಯಾಗಿದ್ದು ದೇಶೀಯ ಕ್ರೂಸ್‌ ಹಡಗು ಆರಂಭಿಸುವ ವಿದೇಶಿ ಕ್ರೂಸ್‌ ಹಡಗು ಕಂಪೆನಿಗಳಿಗೆ ಸರಳೀಕೃತ ತೆರಿಗೆ ಪದ್ಧತಿ ರೂಪಿಸುವುದಾಗಿ ಬಜೆಟ್‌ನಲ್ಲಿ ಹೇಳಲಾಗಿದೆ.

ಸಂಸ್ಕರಿತ ಅಡಿಕೆಗೆ ಸುರಕ್ಷತೆ

ಈ ಬಾರಿಯ ಬಜೆಟ್‌ನಲ್ಲಿ ಹುರಿದ (ರೋಸ್ಟೆಡ್‌) ಹಾಗೂ ಸಿದ್ಧಪಡಿಸಿದ (ಪ್ರಿಪೇರ್ಡ್‌) ಅಡಿಕೆಗಳಿಗೆ ಇರುವ ಮೂಲ ಕಸ್ಟಮ್ಸ್‌ ಸುಂಕವನ್ನು ಶೇ.30ರಿಂದ ಶೇ.150ಕ್ಕೆ ಏರಿಸಲಾಗಿದೆ(01-10-2024ರಿಂದ ಅನ್ವಯ). ಆದರೆ ಆಮದು ದರ (ಶೇ.30)ರಲ್ಲೇ ಸದ್ಯ ಇರಲಿದ್ದು, ಮುಂದೆ ಕಸ್ಟಮ್ಸ್‌ ಸುಂಕ ಏರಿಕೆಗೆ ಅವಕಾಶವನ್ನು ಇಟ್ಟುಕೊಳ್ಳಲಾಗಿದೆ. ಇದರಿಂದ ಸರಕಾರಕ್ಕೆ ಅಗತ್ಯ ಬಿದ್ದರೆ ಈ ಅಡಿಕೆ ವಿಭಾಗಗಳಲ್ಲೂ ಆಮದು ದರವನ್ನು ಏರಿಸುವುದಕ್ಕೆ ಅವಕಾಶವಿದ್ದು, ದೇಶೀಯ ಮೌಲ್ಯವರ್ಧಿತ ಅಡಿಕೆ ಮಾರಾಟಗಾರರನ್ನು ರಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.