Panambur ತಣ್ಣೀರುಬಾವಿ ಬೀಚ್‌ನಲ್ಲಿ 50 ಪೊಲಿಪ್ರೊಪೆಲಿನ್‌ ಬ್ಯಾಗ್‌ ಪತ್ತೆ

Team Udayavani, Jul 24, 2024, 12:32 AM IST

Panambur ತಣ್ಣೀರುಬಾವಿ ಬೀಚ್‌ನಲ್ಲಿ 50 ಪೊಲಿಪ್ರೊಪೆಲಿನ್‌ ಬ್ಯಾಗ್‌ ಪತ್ತೆ

ಪಣಂಬೂರು: ಇಲ್ಲಿನ ತಣ್ಣೀರುಬಾವಿ ಬೀಚ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಲಾ 25 ಕೆ.ಜಿ. ತೂಕದ 50 ಪೊಲಿಪ್ರೊಪೆಲಿನ್‌ ಬ್ಯಾಗ್‌ಗಳು ಪತ್ತೆಯಾಗಿವೆ.

ಮಂಗಳವಾರ ಮುಂಜಾನೆ ಸಮುದ್ರ ತೀರದಲ್ಲಿ ಬಿದ್ದಿರುವ ಬ್ಯಾಗ್‌ ಪರಿಶೀಲಿಸಿ ದಾಗ ರಿಲಾಯನ್ಸ್‌ ಸಂಸ್ಥೆಗೆ ಸೇರಿದ ಕಚ್ಚಾ ಸರಕು ಇದಾಗಿತ್ತು. ಈ ಬಗ್ಗೆ ಬೀಚ್‌ ನಿರ್ವಹಣೆ ಮಾಡುವ ಪದ್ಮನಾಭ್‌ ಪಣಿಕ್ಕರ್‌ ಅವರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೆಟ್ರೋಕೆಮಿಕಲ್ಸ್‌ ಉತ್ಪನ್ನವಾಗಿರುವ ಪೊಲಿಪ್ರೊಪೆಲಿನ್‌ ಪ್ಲಾಸ್ಟಿಕ್‌, ಔಷಧ ಸಹಿತ ವಿವಿಧ ಉತ್ಪನ್ನಗಳಿಗೆ ಬಳಸಲಾಗುತ್ತದೆ. ಕೆ.ಜಿ.ಗೆ ನೂರು ರೂಪಾಯಿ ದರವಿದ್ದು, ಒಂದೊಂದು ಬ್ಯಾಗ್‌ನಲ್ಲಿ 25 ಕೆ.ಜಿ. ಪತ್ತೆಯಾಗಿದೆ. ಈ ಪ್ರಕಾರ 1.25 ಲಕ್ಷ ರೂ. ಮೌಲ್ಯದ ಸೊತ್ತು ಇದಾಗಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.