Savanur: ತೋಟದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು
Team Udayavani, Jul 24, 2024, 11:11 AM IST
ಸವಣೂರು: ತೋಟದಲ್ಲಿ ಹುಲ್ಲು ತೆಗೆಯುತ್ತಿದ್ದಾಗ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಾಲ್ತಾಡಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಚೆನ್ನಾವರ ನಿವಾಸಿ ದಿ.ಸುಬ್ಬಣ್ಣ ನಾಯ್ಕ ಎಂಬವರ ಪತ್ನಿ ಸೀತಾ ಕುಸಿದು ಬಿದ್ದು ಮೃತಪಟ್ಟ ಮಹಿಳೆ.
ಜು.23ರಂದು ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ತೋಟವೊಂದರಲ್ಲಿ ಹುಲ್ಲು ತೆಗೆಯುತ್ತಿದ್ದಾಗ ಸೀತಾ ಕುಸಿದು ಬಿದ್ದಿದ್ದು,ಕೂಡಲೇ ಅವರನ್ನು ಸ್ಥಳೀಯ ಕ್ಲೀನಿಕ್ಗೆ ಕರೆದುಕೊಂಡು ಹೋಗಲಾಯಿತ್ತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.