Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
Team Udayavani, Jul 24, 2024, 2:30 PM IST
ಹಾವೇರಿ: ಲಂಚ ಪಡೆಯುವಾಗ ಉಪ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಉಪ ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಸೋಮಪ್ಪ ನಾಯ್ಕರ್ ರೈತರಿಗೆ ದಾಖಲೆ ಪತ್ರಗಳನ್ನ ಕೊಡುವುದಕ್ಕೆ ಐದು ಸಾವಿರ ಡಿಮ್ಯಾಂಡ್ ಮಾಡಿದ್ದರು. ಬುಧವಾರ (ಜು.24ರಂದು) ಮುಂಗಡವಾಗಿ ಎರಡು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸೋಮಪ್ಪ ನಾಯ್ಕರ್ ಅವರ ಹಾವೇರಿಯ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಪ್ರತಿಯೊಂದು ಪೈಲ್ ಮೂಮೆಂಟ್ ಗೂ ಸೋಮಪ್ಪ ಹಣ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿಯ ಮೇರೆಗೆ ದೂರು ಬಂದ ಹಿನ್ನೆಲೆ ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.