Shivamogga: ಡೆಂಘೀ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ
Team Udayavani, Jul 24, 2024, 3:28 PM IST
ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗದಲ್ಲಿ ಡೆಂಘೀ ಅಟ್ಟಹಾಸ ಮುಂದುವರೆದಿದ್ದು, ಡೆಂಘೀ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಮೃತಪಟ್ಟಿದ್ದಾರೆ.
ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ (45) ಚಿಕಿತ್ಸೆ ಫಲಿಸದೇ ಮೃತಪಟ್ಟವರು.
ಭದ್ರಾವತಿ ಮೂಲದ ಹೇಮಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಮೂಲಕ ಶಿವಮೊಗ್ಗದಲ್ಲಿ ಡೆಂಘೀನಿಂದ ಸಾವನ್ನಪ್ಪಿದರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.