Reservoir ಕಾವೇರಿ ಕಣಿವೆಯ ನಾಲ್ಕೂ ಜಲಾಶಯಗಳು ಭರ್ತಿ!
Team Udayavani, Jul 25, 2024, 1:10 AM IST
ಬೆಂಗಳೂರು: ಕೇರಳದ ವಯನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಜಿಲ್ಲೆಗಳ 4 ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಸಂಭ್ರಮ ಮನೆ ಮಾಡಿದೆ. ಬುಧವಾರ ಕೆಆರ್‌ಎಸ್ ಮತ್ತು ಹೇಮಾವತಿ ಜಲಾಶಯಗಳು ಭರ್ತಿಯಾಗಿವೆ.
ಕೊಡಗು ಜಿಲ್ಲೆಯ ಹಾರಂಗಿ, ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಕಬಿನಿ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್‌ಎಸ್, ಹಾಸನ ಜಿಲ್ಲೆ ಗೊರೂರಿನ ಹೇಮಾವತಿ ಜಲಾಶಯಗಳು ಭರ್ತಿಯಾಗಿದ್ದು, ಜಲಾಶಯಗಳಿಂದ ನದಿ ಹಾಗೂ ಕಾಲುವೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ, ಕೃಷಿ ಚಟುವಟಿಕೆಗಳು ಹಾಗೂ ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವ ಅಣೆಕಟ್ಟು , ಏನು ಸ್ಥಿತಿ?
-ಹೇಮಾವತಿ ಜಲಾಶಯ
ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿ
-ಜಲಾಶಯದಲ್ಲಿ ಪ್ರಸ್ತುತ 36.156 ಟಿಎಂಸಿ ನೀರು
-ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆ
-49.452 ಟಿಎಂಸಿ ಸಾಮರ್ಥ್ಯದ ಕೃಷ್ಣರಾಜಸಾಗರ ಜಲಾಶಯ ಭರ್ತಿ
-ಬುಧವಾರ ಸಂಜೆ ನೀರಿನ ಮಟ್ಟ
124.80 ಅಡಿಗೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.