Heavy Rain: ಭಾರೀ ಮಳೆ ಹಿನ್ನೆಲೆ; ಮಲೆನಾಡು ಭಾಗದ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
Team Udayavani, Jul 25, 2024, 8:40 AM IST
ಚಿಕ್ಕಮಗಳೂರು : ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗುರುವಾರ(ಜು.25ರಂದು) ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.