Suratkal: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು
Team Udayavani, Jul 25, 2024, 10:31 AM IST
ಸುರತ್ಕಲ್: ಭಾರೀ ಮಳೆಯಿಂದ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ಜೋಕಟ್ಟೆಯಲ್ಲಿ ಗುರುವಾರ (ಜು.25ರಂದು) ಮುಂಜಾನೆ ನಡೆದಿದೆ.
ಗಾಳಿ-ಮಳೆಗೆ ಮನೆಯೊಂದರ ಮೇಲೆ ದರೆ (ತಡೆಗೋಡೆ )ಕುಸಿದು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟಿದ್ದಾನೆ.
ಬಾಲಕ ಅತಿಥಿಯಾಗಿ ಮನೆಗೆ ಬಂದಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.