Sullia ತೆಂಗಿನ ಮರ ಬಿದ್ದು ಮನೆಗೆ ಹಾನಿ
Team Udayavani, Jul 25, 2024, 11:04 PM IST
ಸುಳ್ಯ: ಮಂಡೆಕೋಲು ಗ್ರಾಮದ ಶಾಲಾ ಬಳಿಯ ಭವಾನಿಶಂಕರ ಆಚಾರ್ಯ ಅವರ ಮನೆಗೆ ಗುರುವಾರ ಬೆಳಗ್ಗೆ ತೆಂಗಿನ ಮರ ಬುಡ ಸಹಿತ ಬಿದ್ದು ಮನೆಗೆ ಹಾನಿ ಸಂಭವಿಸಿದೆ.
ಗುರುವಾರ ಬೆಳಗ್ಗೆ ಬೀಸಿದ ಗಾಳಿ-ಮಳೆಗೆ ಪಕ್ಕದಲ್ಲೇ ಇದ್ದ ಬೃಹತ್ ಗಾತ್ರದ ತೆಂಗಿನಮರ ಬುಡ ಸಹಿತ ಬಿದ್ದು ಮನೆಯ ಮೇಲ್ಛಾವಣಿಗೆ ಹಾನಿಯುಂಟಾಗಿದೆ. ಮನೆಯೊಳಗೆ ಭವಾನಿಶಂಕರ ಅವರ ತಾಯಿ ಹಾಗೂ ಪತ್ನಿ ಇದ್ದರು. ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.